Bible Versions
Bible Books

Judges 19:4 (GNTBRP) Byzantine Greek New Testament

Versions

KNV   ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
ERVKN   ಅವಳ ತಂದೆಯು ಲೇವಿಯನನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ, ಅಲ್ಲೇ ಇರುವಂತೆ ಕೇಳಿಕೊಂಡನು. ಆದುದರಿಂದ ಲೇವಿಯು ಅಲ್ಲಿ ಮೂರು ದಿನ ಇದ್ದನು. ಅವನು ಅನ್ನಪಾನಮಾಡಿ ಮಾವನ ಮನೆಯಲ್ಲಿ ಮಲಗುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us