Bible Versions
Bible Books

Judges 5:13 (GNTBRP) Byzantine Greek New Testament

Versions

KNV   ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು.
ERVKN   ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ.
IRVKN   “ಆಗ ಚದರಿಹೋದವರು ನಾಯಕರ ಬಳಿಗೆ ಕೂಡಿಬಂದರು.
ಯೆಹೋವನ ಜನರು ವೀರರಾಗಿ ನನ್ನ ಸಹಾಯಕ್ಕೆ ನೆರೆದು ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us