Versions
KNV ಆತನು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು ನನ್ನನ್ನು ಬೂದಿಯಿಂದ ಮುಚ್ಚಿದ್ದಾನೆ.
ERVKN ಯೆಹೋವನು ನನಗೆ ನುರುಜುಗಲ್ಲನ್ನು ಮುಕ್ಕಿಸಿ ನನ್ನ ಹಲ್ಲುಗಳನ್ನು ಮುರಿದು ಹಾಕಿದ್ದಾನೆ. ಆತನು ನನ್ನನ್ನು ಧೂಳಿಗೆ ಹಾಕಿ ತುಳಿದಿದ್ದಾನೆ.
IRVKN ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ.