Versions
KNV ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.
ERVKN ಅಧಿಪತಿಯು ತನ್ನ ಕೈಯನ್ನು ಹೋತದ ತಲೆಯ ಮೇಲಿಟ್ಟು ಯೆಹೋವನ ಸನ್ನಿಧಿಯಲ್ಲಿ ಸರ್ವಾಂಗಹೋಮ ಪಶುಗಳನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪಪರಿಹಾರಕ ಯಜ್ಞವಾಗಿದೆ.