Bible Versions
Bible Books

Luke 11:2 (GNTBRP) Byzantine Greek New Testament

Versions

KNV   ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ.
ERVKN   ಯೇಸು ಅವರಿಗೆ ಇಂತೆಂದನು: “ನೀವು ಹೀಗೆ ಪ್ರಾರ್ಥಿಸಿರಿ: ؅ತಂದೆಯೇ, ನಿನ್ನ ನಾಮವು ಯಾವಾಗಲೂ ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
IRVKN   ಅದಕ್ಕಾತನು, “ನೀವು ಪ್ರಾರ್ಥಿಸುವಾಗ ರೀತಿಯಾಗಿ ಪ್ರಾರ್ಥಿಸಿರಿ,
“ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ.
ನಿನ್ನ ರಾಜ್ಯವು ಬರಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us