Versions
KNV ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು?
ERVKN ಚಿಕ್ಕಕಾರ್ಯಗಳನ್ನೇ ಮಾಡಲು ನಿಮಗೆ ಸಾಧ್ಯವಿಲ್ಲದಿರುವಾಗ, ದೊಡ್ಡಕಾರ್ಯಗಳ ಕುರಿತು ನೀವು ಚಿಂತಿಸುವುದೇಕೆ?
IRVKN ಇಂಥ ಅಲ್ಪ ಕಾರ್ಯಗಳನ್ನು ಮಾಡಲು ನೀವು ಆಸಕ್ತರಾಗಿರಲಾಗಿ ಉಳಿದ ವಿಷಯದಲ್ಲಿ ಚಿಂತೆಮಾಡುವುದೇಕೆ?