Versions
KNV ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ
ERVKN ಆದರೆ ಆ ಸೇವಕನು ದುಷ್ಟನಾಗಿ ತನ್ನ ಯಜಮಾನನು ಬೇಗನೆ ಹಿಂತಿರುಗಿ ಬರುವುದಿಲ್ಲ ಎಂದುಕೊಂಡರೆ ಏನಾಗುವುದು? ಆ ಸೇವಕನು ಯಜಮಾನನ ಇತರ ದಾಸದಾಸಿಯರನ್ನು ಹೊಡೆಯುವುದಕ್ಕೂ ತಿಂದುಕುಡಿದು ಮತ್ತನಾಗುವುದಕ್ಕೂ ತೊಡಗುವನು.