Versions
KNV ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
ERVKN ಬಳಿಕ ಅವನು ನಿರೀಕ್ಷಿಸಿಲ್ಲದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ದಂಡಿಸಿ ಅಪನಂಬಿಗಸ್ತರಿರುವ ಸ್ಥಳಕ್ಕೆ ದಬ್ಬುವನು.