Bible Versions
Bible Books

Luke 12:8 (GNTBRP) Byzantine Greek New Testament

Versions

KNV   ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು.
ERVKN   ”ನಾನು ನಿಮಗೆ ಹೇಳುವುದೇನಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us