Bible Versions
Bible Books

Luke 14:15 (GNTBRP) Byzantine Greek New Testament

Versions

KNV   ಆಗ ಆತನ ಸಂಗಡ ಊಟಕ್ಕೆ ಕೂತವರಲ್ಲಿ ಒಬ್ಬನು ಸಂಗತಿಗಳನ್ನು ಕೇಳಿ ಆತನಿಗೆ--ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು ಎಂದು ಹೇಳಿದನು.
ERVKN   ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.
IRVKN   {ಮಹಾ ಔತಣದ ಸಾಮ್ಯ} (ಮತ್ತಾ 22:1-10) PS ಊಟಕ್ಕೆ ಕುಳಿತವರಲ್ಲಿ ಒಬ್ಬನು ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us