Bible Versions
Bible Books

Luke 14:35 (GNTBRP) Byzantine Greek New Testament

Versions

KNV   ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ERVKN   ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”
IRVKN   ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us