Bible Versions
Bible Books

Luke 14:5 (GNTBRP) Byzantine Greek New Testament

Versions

KNV   ಅವರಿಗೆ ಉತ್ತರಕೊಟ್ಟು-- ನಿಮ್ಮಲ್ಲಿ ಒಬ್ಬನ ಕತ್ತೆಯಾಗಲೀ ಎತ್ತಾಗಲೀ ಒಂದು ಕುಣಿಯಲ್ಲಿ ಬಿದ್ದರೆ ಅದನ್ನು ತಕ್ಷಣವೇ ಸಬ್ಬತ್ತಿನಲ್ಲಿ ಮೇಲಕ್ಕೆ ಎಳೆಯುವದಿಲ್ಲವೇ ಅಂದನು.
ERVKN   ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್ ದಿನದಲ್ಲಿ ನಿಮ್ಮ ಮಗನಾಗಲಿ ನಿಮ್ಮ ದುಡಿಯುವ ಪಶುವಾಗಿಲಿ ಬಾವಿಗೆ ಬಿದ್ದರೆ, ಕೂಡಲೇ ನೀವು ಬಾವಿಯಿಂದ ಮೇಲಕ್ಕೆ ಎತ್ತಿ ಬದುಕಿಸುತ್ತೀರಿ ಎಂಬುದು ನಿಮಗೆ ಗೊತ್ತೇ ಇದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us