Bible Versions
Bible Books

Luke 22:36 (GNTBRP) Byzantine Greek New Testament

Versions

KNV   ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
ERVKN   ಯೇಸು ಅವರಿಗೆ, “ಆದರೆ ಈಗ ನಿಮ್ಮಲ್ಲಿ ಹಣವಾಗಲಿ ಚೀಲವಾಗಲಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿರಿ. ನಿಮ್ಮಲ್ಲಿ ಖಡ್ಗವಿಲ್ಲದಿದ್ದರೆ, ನಿಮ್ಮ ಮೇಲಂಗಿಯನ್ನು ಮಾರಿ ಒಂದು ಖಡ್ಗವನ್ನು ಕೊಂಡುಕೊಳ್ಳಿರಿ.
IRVKN   ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us