Bible Versions
Bible Books

Luke 22:39 (GNTBRP) Byzantine Greek New Testament

Versions

KNV   ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
ERVKN   ಯೇಸು ಪಟ್ಟಣದಿಂದ (ಜೆರುಸಲೇಮ್) ಆಲಿವ್ ಮರಗಳ ಗುಡ್ಡಕ್ಕೆ ಹೋದನು.
IRVKN   {ಯೇಸು ಎಣ್ಣೇಮರಗಳ ಗುಡ್ಡಕ್ಕೆ ಹೋಗಿ ಪ್ರಾರ್ಥಿಸಿದ್ದು} (ಮತ್ತಾ 26:36-46; ಮಾರ್ಕ 14:32-42) PS ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us