Bible Versions
Bible Books

Luke 23:4 (GNTBRP) Byzantine Greek New Testament

Versions

KNV   ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
ERVKN   ಪಿಲಾತನು ಮಹಾಯಾಜಕರಿಗೆ ಮತ್ತು ಜನರಿಗೆ, “ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ” ಎಂದು ಹೇಳಿದನು.
IRVKN   ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us