Versions
KNV ನಮ್ಮನ್ನು ಬಿಟ್ಟು ಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೆ ಯಾಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನು ಎಂದು ಹೇಳಿದನು.
ERVKN ”ನಜರೇತಿನ ಯೇಸುವೇ! ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡಲು ಇಲ್ಲಿಗೆ ಬಂದಿರುವೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಕಳುಹಿಸಲ್ಪಟ್ಟ ಪರಿಶುದ್ಧನು!” ಎಂದು ಕೂಗಿದನು.