Versions
KNV ಬೆಳಗಾದ ಮೇಲೆ ಆತನು ಅರಣ್ಯ ಸ್ಥಳಕ್ಕೆ ಹೊರಟು ಹೋದನು; ಜನರು ಆತನನ್ನು ಹುಡುಕಿಕೊಂಡು ಆತನ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗ ಬಾರದೆಂದು ಆತನನ್ನು ತಡೆದರು.
ERVKN ಮರುದಿನ ಯೇಸು ನಿರ್ಜನ ಸ್ಥಳಕ್ಕೆ ಹೋದನು. ಜನರು ಯೇಸುವಿಗಾಗಿ ಹುಡುಕುತ್ತಾ ಅಲ್ಲಿಗೆ ಬಂದು, ತಮ್ಮನ್ನು ಬಿಟ್ಟು ಹೋಗದಂತೆ ಆತನನ್ನು ತಡೆಯಲು ಪ್ರಯತ್ನಿಸಿದರು.
IRVKN ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.