Versions
KNV ಆದರೆ ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ಎಂದು ನಾನು ನಿಮಗೆ ಹೇಳುತ್ತೇನೆ.
ERVKN ನಿಜವಾಗಿಯೂ, ನೀವು ಏನನ್ನು ನೋಡಲು ಹೊರಗೆ ಹೋದಿರಿ? ಪ್ರವಾದಿಯನ್ನೋ? ಹೌದು. ನಾನು ನಿಮಗೆ ಹೇಳುವುದೇನೆಂದರೆ, ಯೋಹಾನನು ಪ್ರವಾದಿಗಿಂತಲೂ ಶ್ರೇಷ್ಠನಾಗಿದ್ದಾನೆ.