Bible Versions
Bible Books

Luke 7:32 (GNTBRP) Byzantine Greek New Testament

Versions

KNV   ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ.
ERVKN   ಕಾಲದ ಜನರು ಮಾರುಕಟ್ಟೆಯಲ್ಲಿ ಕುಳಿತುಕೊಂಡಿರುವ ಮಕ್ಕಳಿಗೆ ಹೋಲುತ್ತಾರೆ. ಒಂದು ಗುಂಪಿನ ಮಕ್ಕಳು ಇನ್ನೊಂದು ಗುಂಪಿನ ಮಕ್ಕಳನ್ನು ಕರೆದು, ؅ನಾವು ನಿಮಗೋಸ್ಕರ ವಾದ್ಯಬಾರಿಸಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ದುಃಖದ ಹಾಡನ್ನು ಹಾಡಿದೆವು, ಆದರೆ ನೀವು ಅಳಲಿಲ್ಲ؆ ಎಂದು ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us