Bible Versions
Bible Books

Luke 9:3 (GNTBRP) Byzantine Greek New Testament

Versions

KNV   ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
ERVKN   ಆತನು ಅವರಿಗೆ ಹೇಳಿದ್ದೇನೆಂದರೆ: “ನೀವು ಪ್ರಯಾಣಕ್ಕಾಗಿ ಊರುಗೋಲನ್ನಾಗಲಿ ಚೀಲವನ್ನಾಗಲಿ ಆಹಾರವನ್ನಾಗಲಿ ಹಣವನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ಎರಡು ಅಂಗಿಗಳನ್ನೂ ತೆಗೆದುಕೊಳ್ಳಬೇಡಿ.
IRVKN   ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us