Versions
KNV ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
ERVKN ದೆವ್ವವೊಂದು ನನ್ನ ಮಗನೊಳಗೆ ಬರುತ್ತದೆ. ಆಗ ಅವನು ಕೂಗಾಡುತ್ತಾನೆ. ಸ್ವಾಧೀನ ಕಳೆದುಕೊಂಡು ಬಾಯಿಂದ ನೊರೆಸುರಿಸುತ್ತಾನೆ. ದೆವ್ವವು ಅವನನ್ನು ಒದ್ದಾಡಿಸಿ ಜಜ್ಜದ ಹೊರತು ಬಿಟ್ಟುಬಿಡುವುದೇ ಇಲ್ಲ.