Bible Versions
Bible Books

Malachi 1:10 (GNTBRP) Byzantine Greek New Testament

Versions

KNV   ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ.
ERVKN   “ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us