Versions
KNV ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ?
ERVKN ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸಿಯಾನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.