Bible Versions
Bible Books

Malachi 4:2 (GNTBRP) Byzantine Greek New Testament

Versions

KNV   ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
ERVKN   “ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us