Bible Versions
Bible Books

Mark 10:21 (GNTBRP) Byzantine Greek New Testament

Versions

KNV   ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ
ERVKN   ಯೇಸು ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us