Versions
KNV ಮತ್ತು ಅವರು ಆತನನ್ನು ಹಾಸ್ಯ ಮಾಡಿ ಕೊರಡೆಯಿಂದ ಹೊಡೆದು ಆತನ ಮೇಲೆ ಉಗುಳಿ ಆತನನ್ನು ಕೊಲ್ಲುವರು; ಮತ್ತು ಮೂರನೇ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
ERVKN ಆ ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತವಾಗಿ ಎದ್ದು ಬರುತ್ತಾನೆ” ಎಂದು ತಿಳಿಸಿದನು.
IRVKN ಇವರು ಆತನನ್ನು ಅಪಹಾಸ್ಯ ಮಾಡುವರು, ಆತನ ಮೇಲೆ ಉಗುಳುವರು, ಆತನನ್ನು ಚಾವಟಿಗಳಿಂದ ಹೊಡೆಯುವರು, ಅನಂತರ ಕೊಂದು ಹಾಕುವರು. ಆದರೆ § ಹೋಶೇ. 6:2: ಆತನು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರುವನು” ಎಂದು ಹೇಳಿದನು. PS