Versions
KNV ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು.
ERVKN ಆದ್ದರಿಂದ ಯೂದನು ಯೇಸುವಿನ ಬಳಿಗೆ ಹೋಗಿ, “ಗುರುವೇ!” ಎಂದು ಹೇಳಿ ಯೇಸುವಿಗೆ ಮುದ್ದಿಟ್ಟನು.
IRVKN ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.