Bible Versions
Bible Books

Mark 1:22 (GNTBRP) Byzantine Greek New Testament

Versions

KNV   ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು.
ERVKN   ಯೇಸುವಿನ ಉಪದೇಶವನ್ನು ಕೇಳಿ ಅಲ್ಲಿದ್ದ ಜನರು ಆಶ್ಚರ್ಯಗೊಂಡರು. ಆತನು ಅವರ ಧರ್ಮೋಪದೇಶಕರಂತೆ ಉಪದೇಶಮಾಡದೆ, ಅಧಿಕಾರವುಳ್ಳವನಂತೆ ಉಪದೇಶ ಮಾಡಿದನು.
IRVKN   ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us