Bible Versions
Bible Books

Mark 2:15 (GNTBRP) Byzantine Greek New Testament

Versions

KNV   ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
ERVKN   ಅಂದು ಸ್ವಲ್ಪ ಹೊತ್ತಾದ ಬಳಿಕ ಯೇಸು ಲೇವಿಯ ಮನೆಯಲ್ಲಿ ಊಟಮಾಡುತ್ತಿದ್ದನು. ಅಲ್ಲಿ ಅನೇಕ ಸುಂಕದ ಅಧಿಕಾರಿಗಳು ಮತ್ತು ಇತರ ಕೆಟ್ಟ ಜನರು ಸಹ ಯೇಸು ಮತ್ತು ಆತನ ಶಿಷ್ಯರ ಸಂಗಡ ಊಟಮಾಡುತ್ತಿದ್ದರು. ಜನರಲ್ಲಿ ಅನೇಕರು ಯೇಸುವಿನ ಹಿಂಬಾಲಕರಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us