Bible Versions
Bible Books

Mark 2:21 (GNTBRP) Byzantine Greek New Testament

Versions

KNV   ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.
ERVKN   ಒಬ್ಬ ವ್ಯಕ್ತಿಯು ತನ್ನ ಹಳೆಯ ಮೇಲಂಗಿಯ ಹರಕಿಗೆ ಹೊಸ ಬಟ್ಟೆಯನ್ನು ತೇಪೆ ಹಚ್ಚುವುದಿಲ್ಲ. ಒಂದುವೇಳೆ ಹಚ್ಚಿದರೆ, ತೇಪೆಯು ಹಿಂಜಿಕೊಂಡು ಹರಕನ್ನು ಮತ್ತಷ್ಟು ದೊಡ್ಡದನ್ನಾಗಿ ಮಾಡುತ್ತದೆ.
IRVKN   “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us