Bible Versions
Bible Books

Mark 2:27 (GNTBRP) Byzantine Greek New Testament

Versions

KNV   ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;
ERVKN   ನಂತರ ಯೇಸು ಫರಿಸಾಯರಿಗೆ, “ಸಬ್ಬತ್‌ದಿನವನ್ನು ನಿರ್ಮಾಣ ಮಾಡಿರುವುದು ಜನರ ಸಹಾಯಕ್ಕಾಗಿ. ಆದರೆ ಜನರನ್ನು ಸೃಷ್ಟಿಸಿರುವುದು ಸಬ್ಬತ್‌ದಿನಕ್ಕೆ ಅವರು ಅಧೀನರಾಗಿರಲಿ ಎಂದಲ್ಲ.
IRVKN   * ವಿಮೋ 23:12; ಧರ್ಮೋ 5:14. “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us