Bible Versions
Bible Books

Mark 5:15 (GNTBRP) Byzantine Greek New Testament

Versions

KNV   ಅವರು ಯೇಸುವಿನ ಬಳಿಗೆ ಬಂದು ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.
ERVKN   ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಜನರು ಅವನನ್ನು ನೋಡಿ ಹೆದರಿದರು.
IRVKN   ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us