Bible Versions
Bible Books

Mark 9:7 (GNTBRP) Byzantine Greek New Testament

Versions

KNV   ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು; ಮತ್ತು --ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳಿದ ಧ್ವನಿಯು ಮೋಡದೊಳಗಿಂದ ಬಂತು.
ERVKN   ಆಗ ಮೋಡವು ಬಂದು, ಅವರನ್ನು ಮುಸುಕಿತು. ಮೋಡದ ಒಳಗಿಂದ ಒಂದು ಧ್ವನಿಯು, “ಈತನು ನನ್ನ ಪ್ರಿಯ ಮಗನು. ಈತನಿಗೆ ವಿಧೇಯರಾಗಿ” ಎಂದು ಹೇಳಿತು.
IRVKN   ಮಾರ್ಕ 1:11; ಮತ್ತಾ 3:17: ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us