Bible Versions
Bible Books

Matthew 11:8 (GNTBRP) Byzantine Greek New Testament

Versions

KNV   ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
ERVKN   ನಿಜವಾಗಿಯೂ ನೀವು ಏನನ್ನು ನೋಡುವುದಕ್ಕೆ ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡಿರುವ ಮನುಷ್ಯನನ್ನೋ? ಇಲ್ಲ! ನಯವಾದ ಉಡುಪನ್ನು ಹಾಕಿಕೊಂಡಿರುವ ಜನರು ರಾಜರ ಅರಮನೆಗಳಲ್ಲಿ ವಾಸಿಸುತ್ತಾರೆ.
IRVKN   ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us