Versions
KNV ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;
ERVKN “ಬಂಡೆನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಅಂಗೀಕರಿಸುವ ಮನುಷ್ಯನೇ ಬೀಜ ಬಿದ್ದ ಬಂಡೆನೆಲವಾಗಿರುವನು.
IRVKN ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,