Bible Versions
Bible Books

Matthew 15:20 (GNTBRP) Byzantine Greek New Testament

Versions

KNV   ಇಂಥವುಗಳೇ ಮನುಷ್ಯನನ್ನು ಹೊಲೆಮಾಡುತ್ತವೆ; ಆದರೆ ಕೈತೊಳಕೊಳ್ಳದೆ ಊಟ ಮಾಡುವದು ಮನುಷ್ಯನನ್ನು ಹೊಲೆಮಾಡುವದಿಲ್ಲ ಅಂದನು.
ERVKN   ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.
IRVKN   ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us