Bible Versions
Bible Books

Matthew 15:22 (GNTBRP) Byzantine Greek New Testament

Versions

KNV   ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು.
ERVKN   ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.
IRVKN   ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us