Bible Versions
Bible Books

Matthew 15:24 (GNTBRP) Byzantine Greek New Testament

Versions

KNV   ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
ERVKN   ಯೇಸು, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರೇಲರ ಬಳಿಗೆ ಮಾತ್ರ ದೇವರು ನನ್ನನ್ನು ಕಳುಹಿಸಿದನು” ಎಂದನು.
IRVKN   ಆದರೆ ಯೇಸು ಹೇಳಿದ್ದೇನೆಂದರೆ * ಮತ್ತಾ 10:6: “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us