Bible Versions
Bible Books

Matthew 15:30 (GNTBRP) Byzantine Greek New Testament

Versions

KNV   ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
ERVKN   ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು.
IRVKN   ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us