Bible Versions
Bible Books

Matthew 16:10 (GNTBRP) Byzantine Greek New Testament

Versions

KNV   ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಪುಟ್ಟಿಗಳನ್ನು ತುಂಬಿದಿರಿ?
ERVKN   ಏಳು ರೊಟ್ಟಿಗಳ ತುಂಡುಗಳನ್ನು ನಾಲ್ಕು ಸಾವಿರ ಜನರಿಗೆ ಊಟ ಮಾಡಿಸಿದ್ದು ನಿಮಗೆ ನೆನಪಿಲ್ಲವೇ? ಜನರು ತಿಂದು ಮುಗಿಸಿದ ಮೇಲೆ ನೀವು ಅನೇಕ ಬುಟ್ಟಿಗಳಲ್ಲಿ ರೊಟ್ಟಿಗಳನ್ನು ತುಂಬಿಸಿದ್ದು ನಿಮಗೆ ನೆನಪಿಲ್ಲವೇ?
IRVKN   ಇಲ್ಲವೆ * ಮತ್ತಾ 15:34-38: ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us