Bible Versions
Bible Books

Matthew 16:13 (GNTBRP) Byzantine Greek New Testament

Versions

KNV   ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು.
ERVKN   ಯೇಸು ಫಿಲಿಪ್ಪನ ಸೆಜರೇಯ ಎಂಬ ಪ್ರಾಂತ್ಯಕ್ಕೆ ಹೋದನು. ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನಾದ ನನ್ನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದನು.
IRVKN   {ಪೇತ್ರನು ಯೇಸುವನ್ನು ಕ್ರಿಸ್ತನೆಂದು ಅರಿಕೆಮಾಡಿದ್ದು} (ಮಾರ್ಕ 8:27-29; ಲೂಕ 9:18-21) PS ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us