Bible Versions
Bible Books

Matthew 16:17 (GNTBRP) Byzantine Greek New Testament

Versions

KNV   ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
ERVKN   ಯೇಸು, “ಯೋನನ ಮಗನಾದ ಸೀಮೋನನೇ ನೀನು ಧನ್ಯನು. ಅದನ್ನು ನಿನಗೆ ತಿಳಿಸಿಕೊಟ್ಟವನು ಯಾವ ಮನುಷ್ಯನೂ ಅಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ನಿನಗೆ ತಿಳಿಸಿಕೊಟ್ಟನು.
IRVKN   ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us