Versions
KNV ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ
ERVKN ಯೇಸು, “ಸೂರ್ಯನು ಮುಳುಗುವಾಗ ಹವಾಮಾನ ಹೇಗಿರುತ್ತದೆ ಎಂಬುದು ನಿಮಗೆ ತಿಳಿದಿದೆ. ಆಕಾಶವು ಕೆಂಪಾಗಿದ್ದರೆ, ನಮಗೆ ಒಳ್ಳೆಯ ಹವಾಮಾನವಿರುತ್ತದೆ ಎಂದು ಹೇಳುತ್ತೀರಿ.
IRVKN * ಕೆಲವು ಪ್ರತಿಗಳಲ್ಲಿ 2 ನೆಯ 3 ನೆಯ ವಚನಗಳು ಇಲ್ಲ. ಆತನು ಅವರಿಗೆ, “ ‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.