Bible Versions
Bible Books

Matthew 16:4 (GNTBRP) Byzantine Greek New Testament

Versions

KNV   ವ್ಯಭಿಚಾರಿ ಯಾದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
ERVKN   ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಸ್ಥಳವನ್ನು ಬಿಟ್ಟು ಹೊರಟು ಹೋದನು.
IRVKN   ಅಂದರೆ ದೇವದ್ರೋಹಿಯಾದ. ವ್ಯಭಿಚಾರಿಣಿಯಂತಿರುವ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us