Versions
KNV ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಅವನೊಳಗಿಂದ ಹೊರಟುಹೋಯಿತು; ಆಗ ಹುಡುಗನು ಆ ಗಳಿಗೆಯಲ್ಲಿಯೇ ಸ್ವಸ್ಥನಾದನು.
ERVKN ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.
IRVKN ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.