Bible Versions
Bible Books

Matthew 18:13 (GNTBRP) Byzantine Greek New Testament

Versions

KNV   ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವನು ಅದನ್ನು ಕಂಡುಕೊಂಡರೆ ತಪ್ಪಿಸಿಕೊಳ್ಳದೆ ಇದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಆದರ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆ.
ERVKN   ತಪ್ಪಿಸಿಕೊಂಡ ಕುರಿಯು ಸಿಕ್ಕಿದರೆ, ತಪ್ಪಿಸಕೊಳ್ಳದಿದ್ದ ತೊಂಭತ್ತೊಂಭತ್ತು ಕುರಿಗಳಿಗಿಂತ ಒಂದು ಕುರಿಯ ವಿಷಯದಲ್ಲಿ ಅವನು ಬಹಳ ಸಂತೋಷಪಡುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
IRVKN   ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us