Bible Versions
Bible Books

Matthew 18:18 (GNTBRP) Byzantine Greek New Testament

Versions

KNV   ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆ--ನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು. ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು.
ERVKN   “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಲೋಕದಲ್ಲಿ ನೀಡುವ ನಿಷಿದ್ಧಾಜ್ಞೆಯು ದೇವರೇ ನೀಡಿದ ನಿಷಿದ್ಧಾಜ್ಞೆಯಾಗಿರುತ್ತದೆ. ನೀವು ಭೂಲೋಕದಲ್ಲಿ ನೀಡುವ ಅನುಮತಿಯು ದೇವರೇ ನೀಡಿದ ಅನುಮತಿಯಾಗಿರುತ್ತದೆ.
IRVKN   “ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us