Bible Versions
Bible Books

Matthew 18:20 (GNTBRP) Byzantine Greek New Testament

Versions

KNV   ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
ERVKN   ಇದು ಸತ್ಯ. ಏಕೆಂದರೆ ಎಲ್ಲಿ ಇಬ್ಬರಾಗಲಿ ಮೂವರಾಗಲಿ ನನ್ನಲ್ಲಿ ನಂಬಿಕೆಯನ್ನಿಟ್ಟು ಒಟ್ಟಾಗಿ ಸೇರಿಬಂದಿರುತ್ತಾರೊ ಅವರ ಮಧ್ಯದಲ್ಲಿ ನಾನಿರುತ್ತೇನೆ.”
IRVKN   ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us