Bible Versions
Bible Books

Matthew 18:21 (GNTBRP) Byzantine Greek New Testament

Versions

KNV   ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು.
ERVKN   ಆಗ ಪೇತ್ರನು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ಸಹೋದರನು ನನಗೆ ಯಾವುದಾದರೂ ತಪ್ಪು ಮಾಡುತ್ತಲೇ ಇದ್ದರೆ ನಾನು ಎಷ್ಟು ಸಲ ಅವನನ್ನು ಕ್ಷಮಿಸಬೇಕು? ನಾನು ಅವನನ್ನು ಏಳು ಸಲ ಕ್ಷಮಿಸಬೇಕೋ?” ಎಂದು ಕೇಳಿದನು.
IRVKN   {ಕರುಣೆಯಿಲ್ಲದ ಸೇವಕನ ಸಾಮ್ಯ} PS ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us