Bible Versions
Bible Books

Matthew 18:3 (GNTBRP) Byzantine Greek New Testament

Versions

KNV   ನೀವು ತಿರುಗಿ ಕೊಂಡು ಚಿಕ್ಕ ಮಕ್ಕಳಂತೆ ಆಗದೆಹೋದರೆ ಪರಲೋಕ ರಾಜ್ಯದೊಳಗೆ ಪ್ರವೇಶಿಸುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN   “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ನೀವು ಬದಲಾವಣೆ ಹೊಂದಿಕೊಂಡು ನಿಮ್ಮ ಹೃದಯದಲ್ಲಿ ಚಿಕ್ಕ ಮಕ್ಕಳಂತೆ ಆಗಬೇಕು. ಇಲ್ಲವಾದರೆ, ನೀವು ಪರಲೋಕರಾಜ್ಯಕ್ಕೆ ಸೇರುವುದೇ ಇಲ್ಲ.
IRVKN   ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us